ಹೈದರಾಬಾದ್ ಶಾಲೆ

'ಇದನ್ನು ನಿರ್ಲಕ್ಷಿಸಿದರೆ, ಇಂತಹ ಘಟನೆಗಳು ರಾಜ್ಯದಾದ್ಯಂತ ಹರಡುವ ಅಪಾಯವಿದೆ': 'ಕಲ್ಮಾ ಪಠಣ' ವಿವಾದಕ್ಕೆ ಬಂಡಿ ಸಂಜಯ್ ಕುಮಾರ್!
ಶಾಲಾ ಆಡಳಿತ ಮಂಡಳಿ ವಿರುದ್ಧ ತಕ್ಷಣದ ಹಾಗೂ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ ಅವರು, 'ಈ ವಿಷಯವನ್ನು ನಿರ್ಲಕ್ಷಿಸಿದರೆ, ಇಂತಹ ಘಟನೆಗಳು ತೆಲಂಗಾಣದಾದ್ಯಂತ ಹರಡುವ ಅಪಾಯವಿದೆ' ಎಂದು ಅವರು ಹೇಳಿದರು.

ಹೈದರಾಬಾದ್: 4 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ; ಶಾಲೆಯ ಮಾನ್ಯತೆ ರದ್ದುಪಡಿಸಿದ ಸರ್ಕಾರ
4 ವರ್ಷದ ಬಾಲಕಿಯ ಮೇಲೆ ಎರಡು ತಿಂಗಳ ಕಾಲ ಅತ್ಯಾಚಾರವೆಸಗಿದ ಆರೋಪದ ಮೇಲೆ ಖಾಸಗಿ ಶಾಲೆಗೆ ನೀಡಿರುವ ಸರ್ಕಾರಿ ಮಾನ್ಯತೆಯನ್ನು ಕೂಡಲೇ ರದ್ದುಪಡಿಸಿ, ವಿದ್ಯಾರ್ಥಿಗಳಿಗೆ ಬೇರೆ ಶಾಲೆಗಳಲ್ಲಿ ವ್ಯವಸ್ಥೆ ಕಲ್ಪಿಸುವಂತೆ ತೆಲಂಗಾಣ ಶಿಕ್ಷಣ ಸಚಿವೆ ಸಬಿತಾ ಇಂದ್ರಾ ರೆಡ್ಡಿ ಆದೇಶಿಸಿದ್ದಾರೆ.

2 ವರ್ಷದ ಕಂದಮ್ಮಗಳ ಕೈಗೆ ಟ್ಯಾಬ್ಲೆಟ್ ಕೊಟ್ಟ ಶಾಲೆ: ಪೋಷಕರಿಗೆ ಪೀಕಲಾಟ
ಹೈದರಾಬಾದ್‌ನ ಶಾಲೆಗಳು ಎರಡು ವರ್ಷ ಮಕ್ಕಳಿಗೆ ಕಲಿಸಲು ಟ್ಯಾಬ್ಲೆಟ್‌ಗಳನ್ನು ಬಳಸಲು ಅರಂಭಿಸಿರುವುದು ಪೋಷಕರಲ್ಲಿ ಇನ್ನಿಲ್ಲದ ಆತಂಕ ಸೃಷ್ಟಿ..

