ದೇಶಹೈದರಾಬಾದ್ನ ಕನ್ವೆನ್ಷನ್ ಸೆಂಟರ್ ನೆಲಸಮ; ಕಾನೂನು ಹೋರಾಟ- ನಟ ಅಕ್ಕಿನೇನಿ ನಾಗಾರ್ಜುನ
ಇಂದು ತಪ್ಪು ಮಾಹಿತಿ ಆಧಾರದ ಮೇಲೆ ಕಟ್ಟಡ ಧ್ವಂಸಗೊಳಿಸಲಾಗಿದೆ. ಬೆಳಗ್ಗೆ ಕಟ್ಟಡ ನೆಲಸಮ ಮಾಡುವ ಮೊದಲು ಯಾವುದೇ ನೋಟಿಸ್ ನೀಡಿಲ್ಲ. ಕಾನೂನು ಪಾಲಿಸುವ ನಾಗರಿಕನಾಗಿ ಕೋರ್ಟ್ ನನ್ನ ವಿರುದ್ಧ ಆದೇಶ ನೀಡಿದ್ದರೆ ನಾನೇ ಕಟ್ಟಡ ನೆಲಸಮಗೊಳಿಸುತ್ತಿದ್ದೆ.