ಕ್ರಿಕೆಟ್ಈಡನ್ ಗಾರ್ಡನ್ಸ್ ನಲ್ಲಿ ಅಜರುದ್ದೀನ್ ಘಂಟೆ, ಬಿಸಿಸಿಐ, ಬಂಗಾಳ ಕ್ರಿಕೆಟ್ ಮಂಡಳಿ ವಿರುದ್ಧ ಗಂಭೀರ್ ವಾಗ್ದಾಳಿ
ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಿನ್ನೆ ನಡೆದ ಭಾರತ- ವೆಸ್ಟ್ ಇಂಡೀಸ್ ನಡುವಣ ಮೊದಲ ಟಿ-20 ಪಂದ್ಯ ಆರಂಭಕ್ಕೂ ಮುನ್ನ ಮಾಜಿ ಕ್ರಿಕೆಟ್ ಆಟಗಾರ ಮೊಹಮ್ಮದ್ ಅಜರುದ್ದೀನ್ ಘಂಟೆ ಬಾರಿಸಿದ್ದಕ್ಕೆ ಕ್ರಿಕೆಟ್ ಆಟಗಾರ ಗೌತಮ್ ಗಂಭೀರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.