ದೇಶಅನಂತ್ ನಾಗ್ ಜಿಲ್ಲೆಯಲ್ಲಿ ಎನ್ಕೌಂಟರ್: ಎಲ್ಇಟಿ ಸಂಘಟನೆ ಹೈಬ್ರಿಡ್ ಉಗ್ರ ಹತ
ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಈ ವೇಳೆ ಪಾಕಿಸ್ತಾನ ಮೂಲಕ ಲಷ್ಕರ್-ಇ-ತೊಯ್ಬಾ ಸಂಘಟನೆಯ ಓರ್ವ ಹೈಬ್ರಿಡ್ ಉಗ್ರನನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ.