ವಿದೇಶ12 ಸಾವಿರ ವರ್ಷಗಳಲ್ಲಿ ಇದೇ ಮೊದಲು: ಹೈಲಿ ಗುಬ್ಬಿ ಜ್ವಾಲಾಮುಖಿ ಸ್ಫೋಟ; ಭಾರತ ಸೇರಿ ಹಲವು ದೇಶಗಳ ವಿಮಾನಗಳ ಮಾರ್ಗ ಬದಲಾವಣೆ!
ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲು ಮತ್ತು ಉಪಗ್ರಹ ಚಿತ್ರಣ ಮತ್ತು ಹವಾಮಾನ ದತ್ತಾಂಶದ ಮೂಲಕ ಅಲರ್ಟ್ ಆಗಿರುವುದಕ್ಕೆ ನಿರ್ವಾಹಕರಿಗೆ ಸೂಚನೆ ನೀಡಲಾಗಿದೆ.