ದೇಶಕೋವಿಡ್-19: ದೇಶದಲ್ಲಿ ಮತ್ತೆ 5 ಮಂದಿಯಲ್ಲಿ ರೂಪಾಂತರಿ ಕೊರೋನಾ ವೈರಸ್ ಪತ್ತೆ, ಸೋಂಕಿತರ ಸಂಖ್ಯೆ 25ಕ್ಕೆ ಏರಿಕೆ
ಬ್ರಿಟನ್ ನಿಂದ ಭಾರತಕ್ಕೆ ಬಂದ ಪ್ರಯಾಣಿಕರ ಪೈಕಿ ಮತ್ತೆ 5 ಮಂದಿಯಲ್ಲಿ ಗುರುವಾರ ರೂಪಾಂತರಿ ಕೊರೋನಾ ವೈರಸ್ ಪತ್ತೆಯಾಗಿದ್ದು, ಇದರೊಂದಿಗೆ ಬ್ರಿಟನ್ ನ ವೇಗವಾಗಿ ಹರಡುವ ವೈರಸ್ ಸೋಂಕು ತಗುಲಿದವರ ಸಂಖ್ಯೆ ಭಾರತದಲ್ಲಿ 25ಕ್ಕೆ ಏರಿಕೆಯಾಗಿದೆ.