ವಾಣಿಜ್ಯಜಿಯೋದಿಂದ ಹೊಸ ವರ್ಕ್ ಫ್ರಮ್ ಹೋಮ್ ತ್ರೈಮಾಸಿಕ ಯೋಜನೆ ಪ್ರಕಟ
ಪ್ರಿಪೇಯ್ಡ್ ಬಳಕೆದಾರರಿಗಾಗಿ ರಿಲಯನ್ಸ್ ಜಿಯೋ ಶುಕ್ರವಾರ ಮತ್ತೊಂದು ಹೆಚ್ಚಿನ ಡೇಟಾವನ್ನು ನೀಡುವ ವರ್ಕ್ ಫ್ರಮ್ ಹೋಮ್ ಯೋಜನೆಯನ್ನು ಪ್ರಕಟಿಸಿದೆ. ಈ ಬಾರಿ ತ್ರೈಮಾಸಿಕ ಯೋಜನೆ ಲಾಂಚ್ ಆಗಿದ್ದು , ದಿನಕ್ಕೆ 3 ಜಿಬಿಯನ್ನು ಕೇವಲ ರೂ 999 ಕ್ಕೆ 84 ದಿನಗಳವರೆಗೆ ನೀಡುತ್ತದೆ.