ಹೊಂಗಸಂದ್ರ

ಬೆಂಗಳೂರು: ಹೊಂಗಸಂದ್ರದ ಮನೆಯಲ್ಲಿ ಒಂಟಿ ಮಹಿಳೆಯ ಕೊಲೆ!
ಜಯಮ್ಮ ಕರೆಗಳನ್ನು ಸ್ವೀಕರಿಸದಿದ್ದಾಗ ಆಕೆಯ ಸ್ನೇಹಿತರೊಬ್ಬರು ಮನೆಗೆ ಪರೀಕ್ಷಿಸಲು ಬಂದಿದ್ದಾರೆ. ಎಷ್ಟು ಬಾಗಿಲು ಬಡಿದರೂ ತೆರೆಯದ ಕಾರಣ ಮನೆ ಮಾಲೀಕರಿಗೆ ಮಾಹಿತಿ ನೀಡಿದ್ದು, ಬೇರೆ ಕೀಯೊಂದಿಗೆ ಬಾಗಿಲು ತೆರೆದಾಗ ಆಕೆ ಶವವಾಗಿ ಪತ್ತೆಯಾಗಿದ್ದಾರೆ

ಬೆಂಗಳೂರಿಗರ ಬೆಚ್ಚಿ ಬೀಳಿಸಿದ ಹೊಂಗಸಂದ್ರ ಚೈನ್ ಲಿಂಕ್; ಬಿಹಾರ ಕಾರ್ಮಿಕನಿಂದ ಮತ್ತೆ ನಾಲ್ವರಿಗೆ ಕೊರೋನಾ, ಒಟ್ಟು 13 ಮಂದಿಗೆ ಸೋಂಕು
ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆದಿರುವಂತೆಯೇ ಇತ್ತ ರಾಜಧಾನಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೊಂಗಸಂದ್ರದ ವೈರಸ್ ಚೈನ್ ಲಿಂಕ್ ಇಡೀ ಬೆಂಗಳೀರಿಗರನ್ನು ಬೆಚ್ಚಿ ಬೀಳಿಸಿದ್ದು. ಓರ್ವ ಕಾರ್ಮಿಕನಿಂದ ಬರೊಬ್ಬರಿ 13 ಮಂದಿಗೆ ಕೊರೋನಾ ವೈರಸ್ ಹಬ್ಬಿದೆ.

ಬೆಂಗಳೂರಿನ ಹೊಂಗಸಂದ್ರ ಬಿಬಿಎಂಪಿ ಕಾರ್ಮಿಕರಿಗೆ ಕೊರೊನಾ ಸೋಂಕು ದೃಢ, ಬಡಾವಣೆ ಸೀಲ್ ಡೌನ್
ಬೆಂಗಳೂರಿನ ಹೊಂಗಸಂದ್ರ ಬಡಾವಣೆಯಲ್ಲಿ 9 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಒಟ್ಟು 188 ಜನರನ್ನು ಕ್ವಾರೇಂಟೇನ್‌ನಲ್ಲಿಡಲಾಗಿದೆ.

