ಹೊಂಡ

ಮಧ್ಯಪ್ರದೇಶ: ವಿದಿಶಾದಲ್ಲಿ ನೀರು ತುಂಬಿದ್ದ ಹೊಂಡಕ್ಕೆ ಬಿದ್ದ ಕಾರು; ಒಂದೇ ಕುಟುಂಬದ ನಾಲ್ವರ ಸಾವು
ಮಳೆನೀರು ತುಂಬಿದ ಹೊಂಡಕ್ಕೆ ಕಾರು ಉರುಳಿ ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸಾವ್ನಪ್ಪಿರುವ ಘಟನೆ ಮಧ್ಯಪ್ರದೇಶದ ವಿದಿಶಾ ಜಿಲ್ಲೆಯಲ್ಲಿ ನಡೆದಿದೆ.

ಉಡುಪಿ: ಜಗಳದಿಂದ ಬೇಸತ್ತು ಹೊಂಡಕ್ಕೆ ಹಾರಿದ್ದ ಪತ್ನಿ; ರಕ್ಷಿಸಲು ಹೋದ ಪತಿಯೂ ಸಾವು, ಅನಾಥರಾದ ಮಕ್ಕಳು!
ಕ್ಷುಲ್ಲಕ ಕಾರಣಕ್ಕಾಗಿ ನಡೆದ ಜಗಳದಿಂದ ಬೇಸತ್ತು ಮಹಿಳೆಯೊಬ್ಬರು ಹೊಂಡಕ್ಕೆ ಹಾರಿದ್ದು ಆಕೆಯನ್ನು ರಕ್ಷಿಸಲು ಹೋಗಿ ಪತಿಯೂ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಲ್ಲೂರಿನ ತೋಟದಲ್ಲಿ ನಡೆದಿದೆ.

ಬೆಳೆಗಳಿಗೆ ನೀರುಣಿಸಲು ತಾನೇ ಹೊಂಡ ತೋಡಿದ ಜಾರ್ಖಂಡ್ ರೈತ, 40 ವರ್ಷಗಳ ಪರಿಶ್ರಮಕ್ಕೆ ತಕ್ಕ ಫಲ!
ತಮ್ಮ ಹೊಲದಲ್ಲಿನ ಬೆಳೆಗೆ ನೀರಿನ ಅಭಾವ ಉಂಟಾದಾಗ ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಕುಮಿರ್ತಾ ಗ್ರಾಮದ ಚುಂಬ್ರು ತಮ್ಸೋಯ್ ಎಂಬ ರೈತ 100 ಅಡಿ ಅಗಲದ ಹೊಂಡವನ್ನು ತಾವೇ ತೋಡಿದ್ದಾರೆ. ಅವರ ಕನಸು ನನಸಾಗಲು 40 ವರ್ಷಗಳು ಬೇಕಾಯಿತಾದರೂ, ಕೊನೆಗೂ ರೈತನ ಪರಿಶ್ರಮಕ್ಕೆ ತಕ್ಕ ಫಲ ಸಿಕ್ಕಿದೆ.

ಮಂಡ್ಯ: ಕೇಂದ್ರ ಸಚಿವ ಅಮಿತ್ ಶಾ ಕಾರ್ಯಕ್ರಮಕ್ಕೆಂದು ಸಿದ್ದಪಡಿಸಿದ್ದ ಟನ್ ಗಟ್ಟಲೆ ಆಹಾರ ಮಣ್ಣುಪಾಲು!
ಮಂಡ್ಯದಲ್ಲಿ ನಡೆದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕಾರ್ಯಕ್ರಮಕ್ಕೆ ಆಗಮಿಸಿದ್ದ ಜನರಿಗಾಗಿ ತಯಾರಿಸಿದ್ದ ಅಪಾರ ಪ್ರಮಾಣದ ಆಹಾರ ಪದಾರ್ಥವನ್ನು ಗುಂಡಿಗೆ ಎಸೆದಿರುವುದು ಪತ್ತೆಯಾಗಿದೆ.

ಹುಬ್ಬಳ್ಳಿ: ರಸ್ತೆ ಕಾಮಗಾರಿಗಾಗಿ ಅಗೆದಿದ್ದ ಹೊಂಡಕ್ಕೆ ಬಿದ್ದ ಬೈಕ್ ಸವಾರ; ತಲೆಗೆ ಪೆಟ್ಟು!
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ (ಎಚ್‌ಡಿಎಂಸಿ) ಕೇಶ್ವಾಪುರದ ಹೋಟೆಲ್ ಅನಂತ್ ಎಕ್ಸಿಕ್ಯೂಟಿವ್ ಬಳಿಯ ಸೇಂಟ್ ಮೇರಿಸ್ ಶಾಲೆಯ ಎದುರು ರಸ್ತೆ ಕಾಮಗಾರಿಗಾಗಿ ಅಗೆದಿದ್ದ ಸುಮಾರು 6-8 ಅಡಿ ಆಳದ ಹೊಂಡಕ್ಕೆ ಬೈಕ್ ಸವಾರರೊಬ್ಬರು ಬಿದ್ದಿದ್ದಾರೆ.

ಹೊಂಡಕ್ಕೆ ಬಿದ್ದ ಮಕ್ಕಳನ್ನು ರಕ್ಷಿಸಲು ಜಿಗಿದ ತಾಯಿ: ಮೂವರ ದುರ್ಮರಣ
ಆಕಸ್ಮಿಕವಾಗಿ ಹೊಂಡಕ್ಕೆ ಬಿದ್ದ ತಮ್ಮ ಇಬ್ಬರು ಮಕ್ಕಳನ್ನು ರಕ್ಷಿಸಲು ಜಿಗಿದ ತಾಯಿ ಸೇರಿ ಮೂವರು ಸಾವನ್ನಪ್ಪಿರುವ ಘಟನೆ ಶನಿವಾರ ಹೊಸಕೋಟೆಯ ...

