ರಾಜ್ಯಹುಬ್ಬಳ್ಳಿ: ಜಗದೀಶ್ ಶೆಟ್ಟರ್ ಜನ್ಮದಿನವನ್ನು 'ಹೊಂಡ ಗುಂಡಿಗಳ' ದಿನವನ್ನಾಗಿ ಆಚರಿಸಿದ ಕಾಂಗ್ರೆಸ್!
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಹುಟ್ಟುಹಬ್ಬವನ್ನು 'ಹೊಂಡ ಗುಂಡಿಗಳ' ದಿನವನ್ನಾಗಿ ಆಚರಿಸುವಂತೆ ಹುಬ್ಬಳ್ಳಿಯ ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡಿ ಮಠ ಸಾಮಾಜಿಕ ಜಾಲತಾಣಗಳಲ್ಲಿ ಫೋಸ್ಟರ್ ವೊಂದನ್ನು ಹಾಕಿದ ನಂತರ, ಶೆಟ್ಟರ್ ಗೆ ಅದೇ ರೀತಿಯ ಶುಭಾಶಯಗಳು ಹರಿದುಬರುತ್ತಿವೆ.