ರಾಜ್ಯರಾಷ್ಟ್ರೀಯ ಹೆದ್ದಾರಿಗಳಲ್ಲಿ ರಸ್ತೆ ಗುಂಡಿಗಳು, ದೋಷಗಳನ್ನು ಪತ್ತೆಹಚ್ಚಲು ಎಐ-ಡ್ರೋನ್ಗಳ ಬಳಕೆ: NHAI
ಸಾಂಪ್ರದಾಯಿಕ ನಿರ್ವಹಣಾ ವಿಧಾನಗಳಿಂದ ಹೊರಬಂದು, ಡೇಟಾ ಆಧಾರಿತ ಮೇಲ್ವಿಚಾರಣೆಯ ಮೂಲಕ ಹೆದ್ದಾರಿಗಳ ಗುಣಮಟ್ಟವನ್ನು ಸುಧಾರಿಸುವುದು ಹಾಗೂ ಸಮಯಕ್ಕೆ ಸರಿಯಾಗಿ ದುರಸ್ತಿ ಕಾರ್ಯಗಳನ್ನು ಕೈಗೊಳ್ಳುವುದು ಇದರ ಉದ್ದೇಶವಾಗಿದೆ.