ರಾಜ್ಯದಾವಣಗೆರೆ: ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಕಾಯದೆ ರಾತ್ರೋರಾತ್ರಿ ಪಾಲಿಕೆ ಮುಂಭಾಗದ ಹೊಂಡಗುಂಡಿ ಮುಚ್ಚಿದ ಸ್ವಯಂಸೇವಕರು
ಈ ವರ್ಷ ಮಳೆ ಹೆಚ್ಚಾಗಿ ರಾಜಧಾನಿ ಬೆಂಗಳೂರಿನ ಬಹುತೇಕ ಭಾಗಗಳಲ್ಲಿ ಡಾಮರು ರಸ್ತೆ ಕಿತ್ತುಹೋಗಿ ಹೊಂಡ-ಗುಂಡಿ ಬಿದ್ದು ಅನೇಕ ಅನಾಹುತಗಳು ಸಂಭವಿಸಿದೆ. ಹಾಳಾಗಿರುವ ರಸ್ತೆಗಳನ್ನು ರಿಪೇರಿ ಮಾಡಲು ಹೊರಟಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಮತ್ತೆ ಮಳೆರಾಯನ ಕಾಟ ಎದುರಾಗಿದೆ.