ದೇಶಸುಗ್ಗಿ ಹಬ್ಬದ ಕರ್ಮ ಪೂಜೆಗೆ ಮರಳು ತರಲು ಹೋದ ನಾಲ್ವರು ಬಾಲಕಿಯರು ಕೊಳದಲ್ಲಿ ಮುಳುಗಿ ಸಾವು, ಓರ್ವ ಬಾಲಕಿ ರಕ್ಷಣೆ!
ಮಂಗಳವಾರ ಜಾರ್ಖಂಡ್ನ ಗಿರಿದಿಹ್ನಲ್ಲಿ ಸುಗ್ಗಿಯ ಹಬ್ಬದ ಕರ್ಮ ಪೂಜೆಗೆ ಮರಳು ತರಲೆಂದು ಹೊಂಡಕ್ಕೆ ತೆರಳಿದ್ದ ನಾಲ್ವರು ಬಾಲಕಿಯರು ನೀರಿನಲ್ಲಿ ಮುಳುಗಿ ಸಾವಿಗೀಡಾಗಿರುವ ದಾರುಣ ಘಟನೆ ನಡೆದಿದೆ.