ಬಸ್ ಗಾಗಿ ಕಾಯುತ್ತಿದ್ದವರ ಮೇಲೆ ಕಾರು ಹರಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟು 6 ಜನರು ಗಾಯಗೊಂಡಿರುವ ಘಟನೆ ಹೊಸೂರು ರಸ್ತೆಯಲ್ಲಿರುವ ಎನ್ನಾಗರ ಗೇಟ್ ಬಸ್ ನಿಲ್ದಾಣದ ಬಳಿ ನಡೆದಿದೆ...