ಹೊಂದಾಣಿಕೆ ರಾಜಕೀಯ

'ಪ್ರಧಾನಿ ಮೋದಿ ಅಡ್ಜಸ್ಟ್ ಮೆಂಟ್ ರಾಜಕಾರಣ ಮಾಡುತ್ತಿದ್ದಾರೆ': ರಾಹುಲ್ ಗಾಂಧಿ ಆರೋಪ; ಬಿಜೆಪಿ ತಿರುಗೇಟು
ದೇಶ

'ಪ್ರಧಾನಿ ಮೋದಿ ಅಡ್ಜಸ್ಟ್ ಮೆಂಟ್ ರಾಜಕಾರಣ ಮಾಡುತ್ತಿದ್ದಾರೆ': ರಾಹುಲ್ ಗಾಂಧಿ ಆರೋಪ; ಬಿಜೆಪಿ ತಿರುಗೇಟು

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ ಎಂ ನರವಾಣೆ ಹಾಗೂ ಜೆಫ್ರಿ ಎಪ್ಸ್ಟೈನ್ ಗೆ ಸಂಬಂಧಿಸಿದ ವಿಷಯಗಳನ್ನು ಉಲ್ಲೇಖಿಸಿದಾಗ ಚರ್ಚೆಯನ್ನು ಮುಂದುವರಿಸಲು ನನ್ನನ್ನು ತಡೆದರು ಎಂದು ಆರೋಪಿಸಿದರು.

'ಹೊಂದಾಣಿಕೆ ರಾಜಕೀಯ'ಕ್ಕೆ ಯತ್ನಾಳ್ ತಲೆದಂಡ: ಸಿದ್ದು ಕ್ಯಾಂಪ್ ಗೆ ಸಹಾಯ ಮಾಡಲು ಹೋಗಿ ಕೆಟ್ಟ 'ಹಿಂದೂ ಹುಲಿ'?
ರಾಜಕೀಯ

'ಹೊಂದಾಣಿಕೆ ರಾಜಕೀಯ'ಕ್ಕೆ ಯತ್ನಾಳ್ ತಲೆದಂಡ: ಸಿದ್ದು ಕ್ಯಾಂಪ್ ಗೆ ಸಹಾಯ ಮಾಡಲು ಹೋಗಿ ಕೆಟ್ಟ 'ಹಿಂದೂ ಹುಲಿ'?

ತಂದೆ-ಮಗ ಇಬ್ಬರೂ ಭ್ರಷ್ಟಾಚಾರ ಮತ್ತು ವಂಶಪಾರಂಪರ್ಯ ರಾಜಕೀಯದಲ್ಲಿ ತೊಡಗಿದ್ದಾರೆ ಎಂದು ಹಾದಿ ಬೀದಿಯಲ್ಲಿ ಮಾತನಾಡುತ್ತಿದ್ದರು.

ಲೋಕಸಭೆ ಚುನಾವಣೆಯಲ್ಲಿ ಯಾವ ಹೊಂದಾಣಿಕೆ ರಾಜಕಾರಣವೂ ನಡೆದಿಲ್ಲ: ಡಿ ಕೆ ಶಿವಕುಮಾರ್
ರಾಜಕೀಯ

ಲೋಕಸಭೆ ಚುನಾವಣೆಯಲ್ಲಿ ಯಾವ ಹೊಂದಾಣಿಕೆ ರಾಜಕಾರಣವೂ ನಡೆದಿಲ್ಲ: ಡಿ ಕೆ ಶಿವಕುಮಾರ್

ಪಕ್ಷ ಒಗ್ಗಟ್ಟಾಗಿ ಕೆಲಸ ಮಾಡಲಿ ಎಂದು ನಾವೇ ಒಂದಷ್ಟು ಜನ ಮಂತ್ರಿಗಳಿಗೆ ತಮ್ಮ ಕುಟುಂಬದ ಸದಸ್ಯರನ್ನು ಚುನಾವಣೆಗೆ ನಿಲ್ಲಿಸಿ ಎಂದು ಹೇಳಿದ್ದೆವು. ಇದರಲ್ಲಿ ಒಂದಷ್ಟು ಜನ ಗೆದ್ದಿದ್ದಾರೆ. ಒಂದಷ್ಟು ಜನ ಸೋತಿದ್ದಾರೆ.

'ರಾಜಕಾರಣದಲ್ಲಿ ಕಷ್ಟ ಪಟ್ಟು ಬಿಳಿ ಶರ್ಟ್ ಹಾಕಿಕೊಂಡಿರ್ತೀವಿ, ನೀವು ಬಂದು ಉಗಿದು ಹೋಗ್ತಿರಾ'': ಜಾಡಿಸಿದ ಬೊಮ್ಮಾಯಿ
ರಾಜಕೀಯ

'ರಾಜಕಾರಣದಲ್ಲಿ ಕಷ್ಟ ಪಟ್ಟು ಬಿಳಿ ಶರ್ಟ್ ಹಾಕಿಕೊಂಡಿರ್ತೀವಿ, ನೀವು ಬಂದು ಉಗಿದು ಹೋಗ್ತಿರಾ'': ಜಾಡಿಸಿದ ಬೊಮ್ಮಾಯಿ

ರಾಜಕಾರಣದಲ್ಲಿ ಅನೇಕ ವರ್ಷಗಳಿಂದ ಕಷ್ಟಪಟ್ಟು ಘನತೆ, ಗೌರವ ಸಂಪಾದಿಸಿ ಬಿಳಿ ಅಂಗಿ ಹಾಕಿಕೊಂಡಿರುತ್ತೇವೆ. ನೀವು ಒಂದು ಸಾರಿ ಬಂದು ನಮ್ಮ ಬಿಳಿ ಅಂಗಿ ಮೇಲೆ ಉಗಿದು ಹೋಗ್ತೀರ. ಅದನ್ನು ತೊಳೆದುಕೊಳ್ಳೋಕೆ ನಮಗೆ ತಿಂಗಳಾನುಗಟ್ಟಲೆ ಬೇಕಾಗುತ್ತದೆ.

ಯಡಿಯೂರಪ್ಪ ಬಳಿಕ ಅಧಿಕಾರಕ್ಕೆ ಬಂದ ಮಹಾನುಭಾವರು ಮಾಡಿದ್ದೇನು? ಕಾರ್ಯಕರ್ತರ ಇಚ್ಛೆಯಂತೆ ನಡೆದುಕೊಂಡರಾ?
ರಾಜಕೀಯ

ಯಡಿಯೂರಪ್ಪ ಬಳಿಕ ಅಧಿಕಾರಕ್ಕೆ ಬಂದ ಮಹಾನುಭಾವರು ಮಾಡಿದ್ದೇನು? ಕಾರ್ಯಕರ್ತರ ಇಚ್ಛೆಯಂತೆ ನಡೆದುಕೊಂಡರಾ?

ಇತ್ತೀಚೆಗಷ್ಟೆ ಹೊಂದಾಣಿಕೆ ರಾಜಕೀಯದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದ ಸಂಸದ ಪ್ರತಾಪ್ ಸಿಂಹ ಮತ್ತೆ ಮಾಜಿ ಸಿ ಎಂ ಬಸವರಾಜ ಬೊಮ್ಮಾಯಿ ವಿರುದ್ಧ ಹರಿಹಾಯ್ದಿದ್ದಾರೆ.

ಬಿಜೆಪಿ ಗರ್ಭಗುಡಿಯೊಳಗೆ ಪ್ರವೇಶ ಪಡೆಯಲಾಗದ ವಲಸಿಗ ಬೊಮ್ಮಾಯಿ, ಜೋಶಿ- ಸಂತೋಷರ ಮುಂದಿನ ಟಾರ್ಗೆಟ್!
ರಾಜಕೀಯ

ಬಿಜೆಪಿ ಗರ್ಭಗುಡಿಯೊಳಗೆ ಪ್ರವೇಶ ಪಡೆಯಲಾಗದ ವಲಸಿಗ ಬೊಮ್ಮಾಯಿ, ಜೋಶಿ- ಸಂತೋಷರ ಮುಂದಿನ ಟಾರ್ಗೆಟ್!

ಹೊಂದಾಣಿಕೆ ರಾಜಕಾರಣದ ಬಗ್ಗೆ ಸಂಸದ ಪ್ರತಾಪ ಸಿಂಹ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್, ‌ಹೊಂದಾಣಿಕೆ ರಾಜಕೀಯ ಜೀವಮಾನದಲ್ಲಿ ಮಾಡಿಲ್ಲ ಎಂದು ಹೇಳಿದ್ದ ಬಸವರಾಜ ಬೊಮ್ಮಾಯಿಗೂ ತಿರುಗೇಟು ನೀಡಿದೆ.

ಹೊಂದಾಣಿಕೆ ರಾಜಕೀಯದ ವಿರುದ್ಧ ರವಿ, ಸುನೀಲ್, ಸಿಂಹ ಗುಟುರು: ಹೇಳಿಕೆ ಹಿಂದೆ ಬಿಜೆಪಿ 'ಬಿಗ್ ಬಾಸ್' ಕೈವಾಡ?
ರಾಜಕೀಯ

ಹೊಂದಾಣಿಕೆ ರಾಜಕೀಯದ ವಿರುದ್ಧ ರವಿ, ಸುನೀಲ್, ಸಿಂಹ ಗುಟುರು: ಹೇಳಿಕೆ ಹಿಂದೆ ಬಿಜೆಪಿ 'ಬಿಗ್ ಬಾಸ್' ಕೈವಾಡ?

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ಸೋಲಿನ ಅವಮಾನವನ್ನು ಯಾರ ತಲೆ ಮೇಲೆ ಗೂಬೆ ಕೂರಿಸುವುದು, ಯಾರನ್ನು ಹರಕೆಯ ಕುರಿ ಮಾಡುವುದು ಎಂದು ಯೋಚಿಸುತ್ತಿರುವಂತೆ ಕಾಣುತ್ತಿದೆ ಎಂದು ಆರೋಪಿಸಿದ್ದಾರೆ.