ದೇಶಗುಂಟೂರು: ಗರ್ಭಿಣಿಯಾಗಲು ಹೊಕ್ಕಳು ಬಳ್ಳಿ ಸೇವಿಸಿ ಮಹಿಳೆ ಸಾವು
ಗರ್ಭಿಣಿಯಾಗಲು ಸಹಾಯ ಮಾಡಬಹುದೆಂಬ ನಿರೀಕ್ಷೆಯಲ್ಲಿ ಹೊಕ್ಕುಳ ಬಳ್ಳಿ ಸೇವಿಸಿದ ನಂತರ 19 ವರ್ಷದ ಮಹಿಳೆಯೊಬ್ಬಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ನಾದೆಂಡ್ಲದ ತುಬಡು ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆ ದಾಚೆಪಲ್ಲಿ ನಿವಾಸಿ ಎಂದು ಪೊಲೀಸರು ತಿಳಿಸಿದ್ದಾರೆ.