ಹೊಗೆ

ಲಕ್ನೋ: ಹಜ್ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ವಿಮಾನದಲ್ಲಿ ಹೊಗೆ; ಎಲ್ಲಾ ಪ್ರಯಾಣಿಕರು ಸುರಕ್ಷಿತ
ಭಾನುವಾರ ಬೆಳಗ್ಗೆ ಸೌದಿ ಅರೇಬಿಯಾ ಏರ್ಲೈನ್ಸ್ ವಿಮಾನ ಲಕ್ನೋ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ಅದರ ಎಡ ಚಕ್ರದಿಂದ ಹೊಗೆ ಹೊರಹೊಮ್ಮುತ್ತಿರುವುದು ಕಂಡುಬಂದಿದೆ.

ಉತ್ತರ ಪ್ರದೇಶ: ಅಕ್ಕಿ ಗಿರಣಿಯ ಡ್ರೈಯರ್ ಹೊಗೆ ಸೇವಿಸಿ ಐವರು ಕಾರ್ಮಿಕರು ಸಾವು, ಮೂವರು ಅಸ್ವಸ್ಥ
ಡ್ರೈಯರ್ ಯಂತ್ರದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಹೊಗೆ ಹೊರಸೂಸಲು ಪ್ರಾರಂಭಿಸಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಏರ್ ಇಂಡಿಯಾ ವಿಮಾನದ ಎಂಜಿನ್‌ನಲ್ಲಿ ಹೊಗೆ: ಕೆಲಕಾಲ ಆತಂಕ ಸೃಷ್ಟಿ
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ರಾತ್ರಿ ಟರ್ಮಿನಲ್ 2ರಲ್ಲಿ ನಿಂತಿದ್ದ ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯ ಏರ್ ಬಸ್ ಎ320 ವಿಮಾನಕ್ಕೆ ಏರೊ ಬ್ರಿಡ್ಜ್ (ಮೆಟ್ಟಿಲು) ಅಳವಡಿಸುವ ವೇಳೆ ಎಂಜಿನ್‌ನಲ್ಲಿ ಹೊಗೆ ಕಾಣಿಸಿಕೊಂಡಿದ್ದು, ಈ ಬೆಳವಣಿಗೆ ಸ್ಥಳದಲ್ಲಿ ಕೆಲಕಾಲ ಆತಂಕ ಸೃಷ್ಟಿ ಮಾಡಿತ್ತು.

'ವಿವೇಕ್ ಎಕ್ಸ್ ಪ್ರೆಸ್' ಬೋಗಿಯಲ್ಲಿ ಹೊಗೆ, ಚೈನ್ ಎಳೆದು ರೈಲು ನಿಲ್ಲಿಸಿದ ಪ್ರಯಾಣಿಕರು!
'ವಿವೇಕ್ ಎಕ್ಸ್ ಪ್ರೆಸ್' ರೈಲಿನ ಬೋಗಿಯೊಂದರಲ್ಲಿ ಹೊಗೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪ್ರಯಾಣಿಕರು ಕೆಲಹೊತ್ತು ಆತಂಕಕ್ಕೊಳಗಾದ ಘಟನೆ ಮಂಗಳವಾರ ನಡೆದಿದೆ.

ವಿಮಾನದಲ್ಲಿ ಹೊಗೆ ಎಂದ ಪ್ರಯಾಣಿಕರು, ದೇವರಲ್ಲಿ ಪ್ರಾರ್ಥಿಸಿ ಎಂದ ಸ್ಪೈಸ್ ಜೆಟ್ ಸಿಬ್ಬಂದಿ!!
ಇತ್ತೀಚಿಗೆ ಹೈದರಾಬಾದ್ ನಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದ ಸ್ಪೈಸ್ ಜೆಟ್ ವಿಮಾನ ಇದೀಗ ಭಾರಿ ಸುದ್ದಿಗೆ ಗ್ರಾಸವಾಗಿದ್ದು, ವಿಮಾನದಲ್ಲಿ ಹೊಗೆ ಎಂದು ಪ್ರಯಾಣಿಕರು ಆತಂಕ ವ್ಯಕ್ತಪಡಿಸಿದರೆ, ವಿಮಾನದ ಸಿಬ್ಬಂದಿ ದೇವರಲ್ಲಿ ಪ್ರಾರ್ಥಿಸಿ ಎಂದಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.

ಇಂಡಿಗೋ ವಿಮಾನದ ಕ್ಯಾಬಿನ್ ನಲ್ಲಿ ಹೊಗೆ; ಕೈ ಕೊಟ್ಟ ವಿಸ್ತಾರಾ ವಿಮಾನ ಎಂಜಿನ್, ತಪ್ಪಿದ ದುರಂತ
ಇತ್ತೀಚಿಗೆ ವಿಮಾನಗಳಲ್ಲಿ ತಾಂತ್ರಿಕ ದೋಷಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಪ್ರಯಾಣಿಕರ ಆತಂಕಕ್ಕೆ ಕಾರಣವಾಗಿದೆ. ರಾಯ್‌ಪುರ-ಇಂದೋರ್ ಇಂಡಿಗೋ ವಿಮಾನ ಮಂಗಳವಾರ ಲ್ಯಾಂಡ್ ಆದ ನಂತರ ಕ್ಯಾಬಿನ್‌ನಲ್ಲಿ ಹೊಗೆ...

ಗೋದಾಮು ಸ್ಫೋಟ ಪ್ರಕರಣ: ಜೀವದ ಹಂಗು ತೊರೆದು ಇತರರ ಜೀವ ಉಳಿಸಿ ಮಾನವೀಯತೆ ಮೆರೆದ ಜನತೆ!
ನಗರದ ದೇವರಚಿಕ್ಕನಹಳ್ಳಿಯ ಅಪಾರ್ಟ್ ಮೆಂಟ್ ನಲ್ಲಿ ಸಂಭವಿಸಿದ ಅಗ್ನಿ ದುರಂತ ಮರೆಯುವ ಮುನ್ನವೇ ಗುರುವಾರ ಪಟಾಕಿ ಗೋದಾಮು ಒಂದರಲ್ಲಿ ಸ್ಫೋಟ ಸಂಭವಿಸಿ ಇಬ್ಬರು ಸಾವನ್ನಪ್ಪಿದ್ದಾರೆ. ಅದೃಷ್ಟವಶಾತ್ ಗೋದಾಮಿನ ಇತರ 76 ಬಾಕ್ಸ್ ಗಳಲ್ಲಿದ್ದ ಅಪಾರ ಪ್ರಮಾಣದ ಪಟಾಕಿ ಸ್ಫೋಟವಾಗದ ಕಾರಣ ಬಹುದೊಡ್ಡ ದುರಂತ ತಪ್ಪಿದಂತಾಗಿದೆ.

ಪಟಾಕಿ ಹೊಗೆಯಿಂದ ಕೊರೋನಾ ಹೆಚ್ಚು ಹರಡುವ ಸಾಧ್ಯತೆ: ಸಚಿವ ಡಾ. ಕೆ.ಸುಧಾಕರ್
ದೀಪಾವಳಿ ಸಂದರ್ಭದಲ್ಲಿ ಪಟಾಕಿ ಹೊಗೆಯಿಂದ ಕೊರೊನಾ ಸೋಂಕು ಹೆಚ್ಚಾಗುವ ಸಾಧ್ಯತೆ ಇದೆ. ಈ ಸಂಬಂಧ ವೈದ್ಯಕೀಯ ತಜ್ಞರೇ ಶಂಕೆ ವ್ಯಕ್ತಪಡಿಸಿದ್ದಾರೆ.

ದೀಪಾವಳಿಗೆ ಮುನ್ನವೇ 'ಅಪಾಯಕಾರಿ' ಮಟ್ಟ ತಲುಪಿದ ದೆಹಲಿ ವಾಯುಗುಣ!
ದೀಪಾವಳಿಗೆ ಒಂದು ದಿನದ ಮುನ್ನವೇ ದೆಹಲಿ ವಾಯುಮಾಲಿನ್ಯ ಮಟ್ಟ ಮಿತಿ ಮೀರಿದ್ದು ವಾಯು ಗುಣಮಟ್ಟ ಹದಗೆಟ್ಟಿದೆ.

