ರಾಜ್ಯಹೊಗೆ ಹೊರಸೂಸುವ ಪಟಾಕಿಗಳ ನಿಷೇಧಿಸಲು ರಾಜ್ಯ ಸರ್ಕಾರ ಚಿಂತನೆ!
ದೀಪಾವಳಿ ಹತ್ತಿರ ಬರುತ್ತಿದ್ದು, ಈಗಾಗಲೇ ರಾಜಸ್ತಾನ, ಒಡಿಶಾ, ಪಶ್ಚಿಮ ಬಂಗಾಳ ಹಾಗೂ ಹರಿಯಾಣ ರಾಜ್ಯಗಳಲ್ಲಿ ಪಟಾಕಿಗಳ ಮಾರಾಟವನ್ನು ನಿಷೇಧಿಸಲಾಗಿದ್ದು, ಇದೀಗ ರಾಜ್ಯ ಸರ್ಕಾರ ಕೂಡ ಹೊಗೆ ಹೊರಸೂಸುವ ಪಟಾಕಿಗಳ ಮಾರಾಟವನ್ನು ನಿಷೇಧಿಸಲು ಚಿಂತನೆ ನಡೆಸುತ್ತಿದೆ ಎಂದು ಬುಧವಾರ ತಿಳಿದುಬಂದಿದೆ.