ರಾಜ್ಯದುಬಾರಿ ದುನಿಯಾ: ಆಗಸ್ಟ್ 1ರಿಂದ ಯಾವುದಕ್ಕೆ ದರ, ಮೌಲ್ಯ, ತೆರಿಗೆ ಹೆಚ್ಚಳ? ಇಲ್ಲಿದೆ ಮಾಹಿತಿ...
ಟೊಮೆಟೊ ದರ ಏರಿಕೆ ಸದ್ಯ ಬೆಲೆ ಏರಿಕೆಯ ಸುದ್ದಿಯ ಕೇಂದ್ರಬಿಂದು. ರಾಜ್ಯದ ಜನ ಬೆಲೆ ಏರಿಕೆಗೆ ರೋಸಿ ಹೋಗಿದ್ದು, ಇಂದಿನಿಂದ ಜನರ ಮೇಲೆ ಮತ್ತೊಂದು ದರ ಏರಿಕೆ ಬರೆ ಬೀಳಲಿದೆ. ಕಳೆದ ವಾರ 100 ರೂಪಾಯಿಗೆ ಸಿಗುತ್ತಿದ್ದ ಟೊಮೆಟೊ ಈಗ ಏಕಾಏಕಿ ಡಬಲ್ ಆಗಿದೆ.