ದೇಶT20 ವಿಶ್ವಕಪ್ ವಿಜೇತ ಟೀಂ ಇಂಡಿಯಾಗೆ ಅದ್ದೂರಿ ಸ್ವಾಗತ: ಪ್ರಧಾನಿ ಮೋದಿ ಭೇಟಿ, ಸಂವಾದ
ಬಾರ್ಬಡೋಸ್ನಿಂದ ದೆಹಲಿಗೆ ಬಂದಿಳಿದ ತಂಡಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ ರೋಜರ್ ಬಿನ್ನಿ ಜೊತೆಗೆ ದೆಹಲಿಯ ಐಟಿಸಿ ಮೌರ್ಯ ಹೋಟೆಲ್ನಲ್ಲಿ ವಿಶ್ವ ಕಪ್ ಗೆದ್ದ ಖುಷಿಗೆ ಕೇಕ್ ಕತ್ತರಿಸುವ ಮೂಲಕ ಸಂಭ್ರಮಾಚರಣೆ ಮಾಡಿಕೊಂಡಿದ್ದಾರೆ.