ಹೊಟ್ಟೆ ನೋವು
ಸೈಯದ್ ಮುಷ್ತಾಕ್ ಅಲಿ ಟ್ರೋಫಿ: ಟೀಂ ಇಂಡಿಯಾ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಆಸ್ಪತ್ರೆಗೆ ದಾಖಲು!
ಬಿಸಿಸಿಐ ಅವರ ಸ್ಥಿತಿಯ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ನೀಡಿಲ್ಲ. ಅವರು ಮೂರು SMAT ಪಂದ್ಯಗಳಲ್ಲಿ 168.6 ಸ್ಟ್ರೈಕ್ ರೇಟ್‌ನಲ್ಲಿ 145 ರನ್ ಗಳಿಸಿದ್ದಾರೆ.

ವೈದ್ಯಕೀಯ ಲೋಕದ ವಿಚಿತ್ರ ಕೇಸ್: ವ್ಯಕ್ತಿಯ ಹೊಟ್ಟೆಯಲ್ಲಿತ್ತು ರಾಖಿ, ಇಯರ್ಫೋನ್, ಕೀ ಸೇರಿ 100 ವಸ್ತುಗಳು
ಹೊಟ್ಟೆನೋವು ಎಂದು ಆಸ್ಪತ್ರೆಗೆ ದಾಖಲಾಗಿದ್ದ ರೋಗಿಗೆ ಶಸ್ತ್ರಚಿಕಿತ್ಸೆ ನಡೆಸಿದ್ದ ವೈದ್ಯರೇ ಆತನ ಹೊಟ್ಟೆಯಲ್ಲಿದ್ದ ವಸ್ತುಗಳನ್ನು ನೋಡಿ ಹೌಹಾರಿದ್ದು, ಆತನ ಹೊಟ್ಟೆಯಲ್ಲಿ ರಾಖಿ, ಇಯರ್ಫೋನ್, ಕೀ ಸೇರಿ 100 ವಸ್ತುಗಳು ಪತ್ತೆಯಾಗಿವೆ.

ಚಿದಂಬರಂಗೆ ಅನಾರೋಗ್ಯ, ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು
ಐಎನ್‌ಎಕ್ಸ್ ಮೀಡಿಯಾ ಹಗರಣ ಸಂಬಂಧ ಬಂಧನಕ್ಕೊಳಗಾಗಿರುವ ಮಾಜಿ ಹಣಕಾಸು ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಅವರಿಗೆ ಸೋಮವಾರ ಹಠಾತ್ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಕೂಡಲೇ ಚಿಕಿತ್ಸೆಗಾಗಿ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗೋವಾ: ಸಿಎಂ ಪರಿಕ್ಕರ್ ಮತ್ತೆ ಆಸ್ಪತ್ರೆಗೆ ದಾಖಲು
ಗೋವಾ ಮುಖ್ಯಮಂತ್ರಿ ಮನೋಹರ ಪರಿಕ್ಕರ್ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೊಟ್ಟೆ ನೋವಿನ ಕಾರಣ ಅವರು ಪುನಃ ಆಸ್ಪತ್ರೆಗೆ ದಾಖಲಾಗಿದ್ದಾರೆ.

