ವಿದೇಶಇರಾನ್: ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ; ಮಾನವೀಯ ನೆರವು ಸಂಗ್ರಹಿಸಲು ಭಾರತಕ್ಕೆ ಬರಬೇಕಿದ್ದ ವಿಮಾನಕ್ಕೆ ಹಾನಿ!
ಇರಾನ್ ಜನರಿಗೆ ಅಗತ್ಯ ವೈದ್ಯಕೀಯ ಸರಬರಾಜು ಮತ್ತು ಮಾನವೀಯ ನೆರವನ್ನು ಸಂಗ್ರಹಿಸಲು ಈ ವಾರ ವಿಮಾನ ನವದೆಹಲಿಗೆ ತೆರಳಬೇಕಾಗಿತ್ತು ಎಂದು ಅವರು ತಿಳಿಸಿದ್ದಾರೆ. ಆದರೆ, ಅಮೆರಿಕದ ಅಧಿಕಾರಿಗಳು ಇದನ್ನು ದೃಢಪಡಿಸಿಲ್ಲ.