ಹೊಡೆದಾಟ

ಬೆಂಗಳೂರು: ವಿಧಾನಸೌಧ ಮುಂದೆಯೇ ನೇಪಾಳಿ ಯುವಕರ ಹೊಡೆದಾಟ; ಫೋಟೋ ತೆಗೆಯುವ ವಿಚಾರಕ್ಕೆ ಕಿರಿಕ್ಕು; Viral Video
ಜೂನ್ 28ರ ಸಂಜೆ ನಡೆದ ಈ ಘಟನೆ ವಿಧಾನಸೌಧದ ಹೊರಭಾಗದ ಪಾದಚಾರಿ ಮಾರ್ಗದಲ್ಲಿ ನಡೆದಿದ್ದು, ಎರಡು ಗುಂಪಿನ ಯುವಕರು ಪರಸ್ಪರ ಹೊಡೆದಾಡುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ತಪ್ಪಾಗಿ ಮನೆಯ 'ಡೋರ್ ಬೆಲ್' ಮಾಡಿದ್ದಕ್ಕೆ ಕಿರಿಕ್: ಡೆಲಿವರಿ ಏಜೆಂಟ್, ಸೆಕ್ಯೂರಿಟಿ ಗಾರ್ಡ್ ಗಳ ನಡುವೆ ಹೊಡೆದಾಟ; Video ವೈರಲ್
ತಡರಾತ್ರಿ ಬಂದ ಡೆಲಿವರಿ ಏಜೆಂಟ್ ಆಹಾರವನ್ನು ತಲುಪಿಸಲು ತಪ್ಪಾಗಿ ಮನೆಯೊಂದರ ಡೋರ್‌ಬೆಲ್ ಒತ್ತಿದ್ದಾನೆ.

ವಿಧಾನಸೌಧ ಮುಂದೆ ಯುವಕರ ಪುಂಡಾಟ: ಗಲಾಟೆ ನೋಡಿ ಬೆಚ್ಚಿಬಿದ್ದ ಜನತೆ, ವಿಡಿಯೋ ವೈರಲ್
ವಿಧಾನಸೌಧ ಮುಂದೆ ಯುವಕರ ಗುಂಪೊಂದು ಹೊಡೆದಾಟ ನಡೆಸಿದ್ದು, ಗಲಾಟೆ, ಹಲ್ಲೆ ನೋಡಿ ಸ್ಥಳದಲ್ಲಿದ್ದ ಜನರು ಆತಂಕಗೊಂಡಿದ್ದಾರೆ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಚೆನ್ನೈ: ಪಳನಿಸ್ವಾಮಿ, ಪನ್ನೀರ್ ಸೆಲ್ವಂ ಬೆಂಬಲಿಗರ ಹೊಡೆದಾಟ; ಕಚೇರಿ ಬಾಗಿಲು ಧ್ವಂಸ, ಸೀಲ್! ವಿಡಿಯೋ
ತಮಿಳುನಾಡಿನ ಎಐಎಡಿಎಂಕೆ ಪಕ್ಷ ಕವಲುದಾರಿಯತ್ತ ಸಾಗಿದ್ದು, ನಾಯಕತ್ವ ವಿವಾದದಿಂದಾಗಿ ಇಂದು ಪಳನಿಸ್ವಾಮಿ ಹಾಗೂ ಪನ್ನೀರ್ ಸೆಲ್ವಂ ಬೆಂಬಲಿಗರ ನಡುವೆ ಘರ್ಷಣೆ, ಹೊಡೆದಾಟ ನಡೆದಿದೆ.

ಬಳ್ಳಾರಿಯ ಕರಾಳ ರಾಜಕೀಯದ ಮುಖದ ಅನಾವರಣ: ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆಗೆ ಏನು ಕಾರಣ!
ಮತ್ತೊಬ್ಬರ ಬಾಯಿಗೆ ಆಹಾರವಾಗುವುದನ್ನು ತಪ್ಪಿಸಲು, ನಮ್ಮ ಶಾಸಕರನ್ನು ರೆಸಾರ್ಟ್ ನಿಂದ ವಾಪಸ್ ಬರಲು ಸೂಚಿಸಿದ್ದೇವೆ ಎಂದು ಕಾಂಗ್ರೆಸ್ ...

ಗುಜರಾತ್ ವಿಧಾನಸಭೆಯಲ್ಲಿ ಬಿಜೆಪಿ-ಕಾಂಗ್ರೆಸ್ ಶಾಸಕರ ಮಾರಾಮಾರಿ!
ಗುಜರಾತ್ ವಿಧಾನಸಭೆಯಲ್ಲಿ ಶಾಸಕರ ನಡುವೆ ನಡೆದ ವಾದ-ವಿವಾದ ತಾರಕಕ್ಕೇರಿ ಬಿಜೆಪಿ ಮತ್ತು ಕಾಂಗ್ರೆಸ್ ಶಾಸಕರು ಪರಸ್ಪರ ಕೈ-ಕೈ ಮಿಲಾಯಿಸಿರುವ ಘಟನೆ ನಡೆದಿದೆ...

ಉತ್ತರಪ್ರದೇಶದಲ್ಲಿ ಲಂಚದ ಹಣಕ್ಕಾಗಿ ಬಡಿದಾಡಿಕೊಂಡ ಪೊಲೀಸರು
ಭ್ರಷ್ಟರಿಗೆ ಸಿಂಹಸ್ವಪ್ನರಾಗಬೇಕಿದ್ದ ಪೊಲೀಸರೇ ಲಂಚದ ಹಣಕ್ಕಾಗಿ ಸಾರ್ವಜನಿಕವಾಗಿ ಬಡಿದಾಡಿಕೊಂಡ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ...

ಹುಡುಗಿ ವಿಚಾರಕ್ಕೆ ಹಾಸನ ಬಸ್ ನಿಲ್ದಾಣದಲ್ಲಿ ಯುವಕರ ಮಾರಾಮಾರಿ
ಹುಡುಗಿಯೊಬ್ಬಳ ವಿಚಾರಕ್ಕೆ ಯುವಕರಿಬ್ಬರು ಹಾಸನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರೆದುರೆ ಹೊಡೆದಾಡಿಕೊಂಡಿರುವ ಘಟನೆ ನಡೆಸಿದೆ...

