ಹೊಡೆದು ಹತ್ಯೆ

ತೆಲಂಗಾಣ: ಶಾಲೆಯಿಂದ ಮನೆಗೆ ತಡವಾಗಿ ಬಂದಿದ್ದಕ್ಕೆ ಬಾಲಕನನ್ನು ಹೊಡೆದು ಕೊಂದ ತಂದೆ!
ಶನಿವಾರ ರಾತ್ರಿ ಒಂಬತ್ತನೇ ತರಗತಿ ವಿದ್ಯಾರ್ಥಿಯಾಗಿರುವ ಬಾಲಕ ಶಾಲೆಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮನೆಗೆ ಹಿಂದಿರುಗಿದಾಗ ಈ ಘಟನೆ ನಡೆದಿದೆ.

ಶಾಲಾ ಆವರಣದಲ್ಲಿಯೇ 8ನೇ ತರಗತಿ ವಿದ್ಯಾರ್ಥಿಯ ಥಳಿಸಿ ಹತ್ಯೆ; ಮೃತದೇಹವನ್ನು ಚರಂಡಿಗೆ ಎಸೆದ ಹುಡುಗರು
ಆಘಾತಕಾರಿ ಘಟನೆಯೊಂದರಲ್ಲಿ, ದೆಹಲಿಯ ಬದರ್‌ಪುರ ಪ್ರದೇಶದ ಎಂಸಿಡಿ ಸರ್ಕಾರಿ ಶಾಲೆಯ ಬಳಿ 8ನೇ ತರಗತಿಯ ವಿದ್ಯಾರ್ಥಿಯನ್ನು ಹೊಡೆದು ಕೊಂದಿದ್ದಾರೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಘಟನೆ ಗುರುವಾರ ತಡರಾತ್ರಿ ನಡೆದಿದೆ.

ಉತ್ತರ ಪ್ರದೇಶ: ಕಾಂಗ್ರೆಸ್‌ನ ಮಾಜಿ ಶಾಸಕನ ಮೊಮ್ಮಗನನ್ನು ಹೊಡೆದು ಕೊಂದ ಗುಂಪು
ಕೊಪಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಉತ್ತರ ಪ್ರದೇಶದ ಮೌ ಜಿಲ್ಲೆಯ ಹಳ್ಳಿಯೊಂದರಲ್ಲಿ ಮಾಜಿ ಕಾಂಗ್ರೆಸ್ ಶಾಸಕ, ದಿವಂಗತ ಕೇದಾರ್ ಸಿಂಗ್ ಅವರ 35 ವರ್ಷದ ಮೊಮ್ಮಗನನ್ನು ಹೊಡೆದು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

