ಹೊಡೆದುರುಳಿಸುವುದು

ಪಂಜಾಬ್: ಪಾಕ್ ಗಡಿಯಲ್ಲಿ ಚೀನಾ ನಿರ್ಮಿತ ಮತ್ತೊಂದು ಡ್ರೋನ್ ಹೊಡೆದುರುಳಿಸಿದ ಬಿಎಸ್ ಎಫ್!
ಪಂಜಾಬ್ನ ಗುರುದಾಸ್ಪುರದ ಭಾರತ-ಪಾಕ್ ಅಂತಾರಾಷ್ಟ್ರೀಯ ಗಡಿಯ ಬಳಿ ಗಡಿ ಭದ್ರತಾ ಪಡೆ ಮತ್ತೊಂದು ಚೀನಾ ನಿರ್ಮಿತ ಡ್ರೋನ್ ಅನ್ನು ಹೊಡೆದುರುಳಿಸಿದೆ ಎಂದು ಪಡೆ ಶನಿವಾರ ತಿಳಿಸಿದೆ.

ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ ಡ್ರೋನ್ ಹೊಡೆದುರುಳಿಸಿದ ಬಿಎಸ್ಎಫ್
ಅಂತಾರಾಷ್ಟ್ರೀಯ ಗಡಿಯಲ್ಲಿ ಭಾರತದ ಭೂಪ್ರದೇಶಕ್ಕೆ ನುಗ್ಗಿದ ಪಾಕಿಸ್ತಾನದ ಡ್ರೋನ್ ನ್ನು ಗಡಿ ಭದ್ರತಾ ಪಡೆ (ಬಿಎಸ್ಎಫ್) ಯೋಧರು ಹೊಡೆದುರುಳಿಸಿದ್ದಾರೆ.

