ಶಾರ್ಟ್ ಸರ್ಕ್ಯೂಟ್ನಿಂದಾಗಿ ಐಶಾರಾಮಿ ಕಾರೊಂದು ನೋಡ ನೋಡುತ್ತಿದ್ದಂತೆ ಹೊತ್ತಿ ಉರಿದಿರುವ ಘಟನೆ ನಗರದ ಕಸ್ತೂರಬಾ ರಸ್ತೆಯಲ್ಲಿ ಶನಿವಾರ ಬೆಳಿಗ್ಗೆ ಸಂಭವಿಸಿದೆ.