ಶಬ್ಬೀರ್ ಎಂಬುವವರು ತಮ್ಮ ಟೊಯೋಟಾ ಕಂಪನಿಯ 'ಟೈಸರ್' (Toyota Taisor) ಮಾಡೆಲ್ ಕೆಂಪು ಬಣ್ಣದ ಕಾರಿನಲ್ಲಿ ಇನ್ಫೆಂಟ್ರಿ ರಸ್ತೆಯ ಮಾರ್ಗವಾಗಿ ಪ್ರಯಾಣ ಮಾಡುತ್ತಿದ್ದರು.