ಹೂಡಿಕೆದಾರರನ್ನು ಆಕರ್ಷಿಸಲು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅಮೆರಿಕದಲ್ಲಿದ್ದಾರೆ. ಆದರೆ ಈಗಾಗಲೇ ಕರ್ನಾಟಕದಲ್ಲಿ ಬಂಡವಾಳ ಹೂಡಿರುವ ವಿದೇಶಿ ಉದ್ಯಮಿಗಳ ಹಲವು ಯೋಜನೆಗಳು ನೆನೆಗುದಿಗೆ ಬಿದ್ದಿವೆ.