ಹೊಯ್ಸಳ ಪೊಲೀಸರು

ಆಪತ್ಬಾಂಧವರಾದ ಹೊಯ್ಸಳ ಪೊಲೀಸರು: ಮಾಗಡಿ ರಸ್ತೆಯಲ್ಲಿ ಹೃದಯಾಘಾತದಿಂದ ಬಳಲುತ್ತಿದ್ದ ವ್ಯಕ್ತಿಯ ಜೀವ ರಕ್ಷಣೆ, Video!
ಬೆಂಗಳೂರು ನಗರ ಪೊಲೀಸ್ ಗಸ್ತು ತಂಡವು ಮಾಗಡಿ ರಸ್ತೆಯಲ್ಲಿ ಹಠಾತ್ ಹೃದಯಾಘಾತದಿಂದ ಬಳಲುತ್ತಿದ್ದ 34 ವರ್ಷದ ಬೈಕ್ ಸವಾರನಿಗೆ CPR ಮಾಡುವ ಮೂಲಕ ಜೀವವನ್ನು ಉಳಿಸಿದೆ.

ಬೆಂಗಳೂರು: ಹೊಯ್ಸಳ ಪೊಲೀಸರು ಅಂಗಡಿಗಳಲ್ಲಿ ಲಂಚ ಕೇಳುತ್ತಿರುವ ವಿಡಿಯೋ ವೈರಲ್!
ಹೊಯ್ಸಳ ಗಸ್ತು ವಾಹನದ ಸಿಬ್ಬಂದಿ ಅಂಗಡಿ ಮಾಲೀಕರಿಂದ ಲಂಚ ಪಡೆಯುತ್ತಿದ್ದ ವೇಳೆ ಸಾರ್ವಜನಿಕರು ಅದನ್ನು ವಿಡಿಯೋ ಮಾಡಿದ್ದಾರೆ.

ಆಂಬುಲೆನ್ಸ್ ಅದ ಹೊಯ್ಸಳ!
ಹೆರಿಗೆ ನೋವು ಕಾಣಿಸಿಕೊಂಡಿದ್ದ ಗರ್ಭಿಣಿಯನ್ನು ಆಸ್ಪತ್ರೆಗೆ ಸೇರಿಸಲು ನೆರವು ನೀಡಿರುವ ಗಸ್ತಿನಲ್ಲಿದ್ದ ಪೊಲೀಸರು ಹೊಯ್ಸಳ ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ದು ತಾಯಿ-ಮಗುವಿನ ಜೀವ ಉಳಿಸಿದ್ದಾರೆ.

