ರಾಜ್ಯ112 ಹೊಯ್ಸಳ ಸಿಬ್ಬಂದಿ ಕ್ಷಿಪ್ರ ಕಾರ್ಯಾಚರಣೆ; ಇಬ್ಬರು ಮಕ್ಕಳು ಸೇರಿ ಮೂವರ ರಕ್ಷಣೆ
ಬೊಮ್ಮನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ, ಭಾನುವಾರ ಬೆಳಿಗ್ಗೆ 5 ಗಂಟೆ ಸುಮಾರಿಗೆ, ವಿವೇಕನಗರ ಮುಖ್ಯ ರಸ್ತೆಯಲ್ಲಿರುವ ಹಾಸ್ಟೆಲ್ನಲ್ಲಿ ತಂಗಿದ್ದ ಯುವಕನೊಬ್ಬ ತನ್ನ ಪೋಷಕರಿಗೆ "ನಾನು ಸಾಯುತ್ತಿದ್ದೇನೆ" ಎಂದು ಸಂದೇಶ ಕಳುಹಿಸಿದ್ದಾನೆ.