ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ)ಹೊರಗುತ್ತಿಗೆ ಪಡೆದಿರುವ ಒಟ್ಟು 20 ಸಿವಿಲ್ ಎಂಜಿನಿಯರ್ಗಳಿಗೆ ಕಳೆದ ಐದು ತಿಂಗಳಿನಿಂದ ಸಂಬಳ ಸಿಕ್ಕಿಲ್ಲ.