ಹೊರಾಂಗಣ ಜಾಹೀರಾತು

'BBMP ಜಾಹೀರಾತು ನಿಯಮಗಳು 2024' ನೀತಿ ಪ್ರಕಟ: ಸರ್ಕಾರಿ, ಖಾಸಗಿ ಕಟ್ಟಡಗಳ ಮೇಲೆ ಜಾಹೀರಾತಿಗೆ ಅವಕಾಶ
ಈ ಹೊಸ ಜಾಹೀರಾತು ಕರಡು ನೀತಿಗೆ ಸರ್ಕಾರದಿಂದ ಅನುಮೋದನೆ ಸಿಕ್ಕಿದ್ದು, ಸರ್ಕಾರದ ರಾಜ್ಯಪತ್ರದ ಮೂಲಕ ಕರಡು ಪ್ರತಿಯನ್ನು ಪಾಲಿಕೆ ಬಿಡುಗಡೆ ಮಾಡಿದೆ. ಆಕ್ಷೇಪಣೆ ಸಲ್ಲಿಸುವುದಕ್ಕೆ ಸಾರ್ವಜನಿಕರಿಗೆ 30 ದಿನ ಕಾಲಾವಕಾಶ ನೀಡಲಾಗಿದೆ.

ನಗರದೊಳಗಿನ ಎಲ್ಲಾ ಅನಧಿಕೃತ ಹೊರಾಂಗಣ ಜಾಹಿರಾತುಗಳನ್ನು ತೆರವುಗೊಳಿಸಿ: ಅಧಿಕಾರಿಗಳಿಗೆ ಬಿಬಿಎಂಪಿ ಸೂಚನೆ
ನಗರದೊಳಗಿರುವ ಎಲ್ಲಾ ಅನಧಿಕೃತ ಹೊರಾಂಗಣ ಜಾಹಿರಾತುಗಳನ್ನು ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಬಿಬಿಎಂಪಿ ಶನಿವಾರ ಸೂಚನೆ ನೀಡಿದೆ.

