ರಾಜ್ಯಮಕ್ಕಳಿಗೆ ಹೊರೆಯಾಗಬಾರದೆಂದು ವೃದ್ಧ ದಂಪತಿ ಆತ್ಮಹತ್ಯೆ: ಬೆಂಗಳೂರಿನಲ್ಲಿ ಹೃದಯವಿದ್ರಾವಕ ಘಟನೆ
ಈಶ್ವರಾಚಾರ್ ಅವರು ಹಿಂದೆ ಚಿನ್ನದ ಕೆಲಸ ಮಾಡುತ್ತಿದ್ದರು. ಪ್ರಸ್ತುತ ಉದ್ಯೋಗವಿಲ್ಲದೆ ಇದ್ದರು. ವಿಷ ಬೆರೆಸಿದ ಜ್ಯೂಸ್ ಸೇವಿಸಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದು, ಬುಧವಾರ ರಾತ್ರಿ ಈ ಕೃತ್ಯ ಎಸಗಿರುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.