ವಿಶೇಷಧಾರವಾಡ: ವರ್ಷದಲ್ಲಿ 3 ದಿನ ಮಾತ್ರ ಈ ದೇವಾಲಯ ಓಪನ್!
ದೇವಸ್ಥಾನ ಅಂದ್ರೆ ಅಲ್ಲಿ ಪ್ರತಿನಿತ್ಯ ತ್ರಿಕಾಲ ಪೂಜೆ, ಭಕ್ತರಿಗೆ ದರ್ಶನ, ಇನ್ನೂ ವಿವಿಧ ಧಾರ್ಮಿಕ ಚಟುವಟಿಕೆಗಳು ನಡೆಯುತ್ತಿರುತ್ತದೆ. ಆದರೆ ವರ್ಷವಿಡೀ ದೇವಸ್ಥಾನದ ಬಾಗಿಲು ಮುಚ್ಚಿ ವರ್ಷದಲ್ಲಿ ಕೇವಲ 3 ದಿನ ಮಾತ್ರ ಭಕ್ತರಿಗೆ ದರ್ಶನ ಕೊಡುವ ದೇವಾಲಯದ ಬಗ್ಗೆ ಎಲ್ಲಾದ್ರೂ ಕೇಳಿದ್ದೀರಾ?