ಹೊಳೆ

ಉಡುಪಿ: ಕಾಲು ಜಾರಿ ಹೊಳೆಗೆ ಬಿದ್ದು ಮಹಿಳೆ ಸಾವು
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಲ್ಲೂರಿನ ನಡಾಯಿಪಲ್ಕೆ ಎಂಬಲ್ಲಿ ಹೊಳೆಗೆ ಬಿದ್ದು 60 ವರ್ಷದ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಕಲಬುರಗಿ: ಹೊಳೆಯಲ್ಲಿ ಮುಳುಗಿ ವ್ಯಕ್ತಿ ಸಾವು
ಕಲಬುರಗಿ ತಾಲೂಕಿನ ಕಡಣಿ ಗ್ರಾಮದ ಹೊರವಲಯದಲ್ಲಿ ಶುಕ್ರವಾರ ತಡರಾತ್ರಿ ವ್ಯಕ್ತಿಯೊಬ್ಬರು ಹೊಳೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತರನ್ನು ಸಿದ್ದು ಕೆರಮಗಿ (34) ಎಂದು ಗುರುತಿಸಲಾಗಿದೆ.

ಎರಡು ಹೊಳೆ ದಾಟಿ 5 ಕಿಲೋ ಮೀಟರ್ ನಡೆದುಕೊಂಡು ಹೋಗಿ ಓದಬೇಕು: ಇದು ಗದಗ ಜಿಲ್ಲೆಯ ಗ್ರಾಮವೊಂದರ ಮಕ್ಕಳ ಪಾಡು!
ಜಿಲ್ಲೆಯ ಕೊಕ್ಕರಗುಂಡಿ ಗ್ರಾಮದ ಮಕ್ಕಳಿಗೆ ಬದುಕು ನಿತ್ಯವೂ ಹರಸಾಹಸ. ಎರಡು ಹೊಳೆಗಳನ್ನು ದಾಟಿ 5 ಕಿಲೋ ಮೀಟರ್ ನಡೆದುಕೊಂಡು ಹೋಗಿ ಶಾಲೆಯನ್ನು ಸೇರಬೇಕು. ಜೋರು ಮಳೆ ಬಂದಾಗಲಂತೂ ಇಲ್ಲಿನ ಮಕ್ಕಳ ಪಾಡು ಹೇಳತೀರದು.

ಜೀವದ ಹಂಗು ತೊರೆದು ಭಾರತೀಯ ಯೋಧರು ಹೊಳೆಯಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ಬಾಲಕಿ ರಕ್ಷಣೆ: ವಿಡಿಯೋ ವೈರಲ್
ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ನದಿಯಲ್ಲಿ ಮುಳುಗುತ್ತಿದ್ದ ಬಾಲಕಿಯನ್ನು ಸಿಆರ್ ಪಿಎಫ್ ಯೋಧರು ತಮ್ಮ ಜೀವದ ಹಂಗು ತೊರೆದು ರಕ್ಷಿಸಿದ್ದು...

