ರಾಜ್ಯಉದ್ಘಾಟನೆಯಾದ 6 ದಿನಕ್ಕೆ ಅವಾಂತರ: ರಾಮನಗರ ಬಳಿ ಹೊಳೆಯಂತಾದ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ
ಕಳೆದ ಕೆಲ ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಮಳೆಯಾಗುತ್ತಿದೆ. ನಿನ್ನೆ ತಡರಾತ್ರಿ ಸುರಿದ ಭಾರೀ ಮಳೆಗೆ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ(Bengaluru-Mysuru Expressway) ರಾಮನಗರ ಬಳಿ ಹಳ್ಳದಂತಾಗಿದೆ.