ಹೊಳೆನರಸೀಪುರ

ಹೊಳೆನರಸೀಪುರ ಮನೆಗೆ ಪ್ರಜ್ವಲ್ ರೇವಣ್ಣ ಕರೆದೊಯ್ದು SIT ಸ್ಥಳ ಪರಿಶೀಲನೆ
ಅಮಾನತುಗೊಂಡಿರುವ ಜೆಡಿಎಸ್ ಮುಖಂಡ ಪ್ರಜ್ವಲ್ ರೇವಣ್ಣ ಅವರನ್ನು ವಿಶೇಷ ತನಿಖಾ ತಂಡ ಶನಿವಾರ ಹೊಳೆನರಸೀಪುರದಲ್ಲಿರುವ ಅವರ ಮನೆಗೆ ಕರೆದೊಯ್ದು ಸ್ಥಳ ಪರಿಶೀಲನೆ ನಡೆಸಿದೆ.

ಲೈಂಗಿಕ ಕಿರುಕುಳ ಪ್ರಕರಣ: ಐವರು ಸಂತ್ರಸ್ತರಿಂದ ಮಾಹಿತಿ ಪಡೆದ ಎಸ್‌ಐಟಿ, ಶೀಘ್ರದಲ್ಲೇ ಎಚ್‌ಡಿ ರೇವಣ್ಣಗೆ ಸಮನ್ಸ್
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಕಿರುಕುಳ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಎಸ್ಐಟಿ, ತಂದೆ-ಮಗನಿಂದ ಕಿರುಕುಳಕ್ಕೊಳಗಾದ ಐವರು ಮಹಿಳೆಯರಿಂದ ಮಾಹಿತಿ ಕಲೆಹಾಕಿದೆ. ಈಮಧ್ಯೆ, ಎಸ್‌ಐಟಿ ಆರೋಪಿಗಳಿಗೆ ನೋಟಿಸ್ ಜಾರಿ ಮಾಡಲು ಸಿದ್ಧತೆ ನಡೆಸಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸುವ ಸಾಧ್ಯತೆಯಿದೆ.

ಚುನಾವಣಾ ಅಕ್ರಮ ಆರೋಪ: ಜೆಡಿಎಸ್ ನಾಯಕ ಎಚ್‌ಡಿ ರೇವಣ್ಣಗೆ ಮತ್ತೆ ಸಮನ್ಸ್ ಜಾರಿಗೆ ಕರ್ನಾಟಕ ಹೈಕೋರ್ಟ್ ಆದೇಶ
ಎಚ್‌ಡಿ ರೇವಣ್ಣ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಆರೋಪಿಸಿ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಗೆ ಸಂಬಂಧಿಸಿದಂತೆ ಜೆಡಿಎಸ್ ಮುಖಂಡ ಎಚ್‌ಡಿ ರೇವಣ್ಣ ಅವರಿಗೆ ಮತ್ತೊಮ್ಮೆ ಸಮನ್ಸ್ ಜಾರಿಗೊಳಿಸಲು ಕರ್ನಾಟಕ ಹೈಕೋರ್ಟ್ ಸೋಮವಾರ ಆದೇಶಿಸಿದೆ.

ರೇವಣ್ಣ ಹೊಳೆನರಸೀಪುರದ ಮಹಾರಾಜ, ಕೆ.ಆರ್.ಪೇಟೆಯಿಂದ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ: ಸಿ.ಎಸ್.ಪುಟ್ಟರಾಜು
ಹೆಚ್.ಡಿ.ರೇವಣ್ಣ ಹೊಳೆನರಸೀಪುರದ ಮಹಾರಾಜ. ಅವರು ಕೆ.ಆರ್.ಪೇಟೆ ಕ್ಷೇತ್ರದಿಂದ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ರೇವಣ್ಣ ಹೊಳೆನರಸೀಪುರದಲ್ಲೇ ಸ್ಪರ್ಧೆ ಮಾಡುತ್ತಾರೆ ಎಂದು ಶಾಸಕ ಪುಟ್ಟರಾಜು ಹೇಳಿದ್ದಾರೆ.

ಅರ್ಚಕರಿಗೆ ಪೂಜೆ ಪಾಠ ಹೇಳಿಕೊಟ್ಟ ಸಚಿವ ಹೆಚ್ ಡಿ ರೇವಣ್ಣ
ದೇವಸ್ಥಾನದ ಗರ್ಭಗುಡಿಯಲ್ಲಿ ಲೋಕೋಪಯೋಗಿ ಸಚಿವ ಹೆಚ್ ಡಿ ರೇವಣ್ಣ ಅವರ ಸೂಚನೆಯಂತೆ ...

ಪ್ರತಿದಿನ ಬೆಂಗಳೂರಿಗೆ ಪ್ರಯಾಣ ಮಾಡುವಂತೆ ಯಾವ ಜ್ಯೋತಿಷಿಯೂ ನನಗೆ ಹೇಳಿಲ್ಲ: ಹೆಚ್ ಡಿ ರೇವಣ್ಣ
ಜ್ಯೋತಿಷಿಗಳು ಹೇಳಿ ನಾನು ಪ್ರತಿದಿನ ಬೆಂಗಳೂರಿನಿಂದ ಹಾಸನ ಜಿಲ್ಲೆಯ ಹೊಳೆನರಸೀಪುರಕ್ಕೆ ...

