ಹೊಸ ಅಧ್ಯಕ್ಷ

ನೇಪಾಳ ನೂತನ ಅಧ್ಯಕ್ಷರಾಗಿ ರಾಮಚಂದ್ರ ಪೌಡೆಲ್ ಆಯ್ಕೆ
ನೇಪಾಳಿ ಕಾಂಗ್ರೆಸ್ನ ರಾಮಚಂದ್ರ ಪೌಡೆಲ್ ಅವರು ನೇಪಾಳದ ಮೂರನೇ ಅಧ್ಯಕ್ಷರಾಗಿ ಗುರುವಾರ ಆಯ್ಕೆಯಾಗಿದ್ದಾರೆ.

ಇರಾನ್ ನಿಯೋಜಿತ ಅಧ್ಯಕ್ಷ ಇಬ್ರಾಹಿಂ ರೈಸಿ ಗೆ ಪ್ರಧಾನಿ ಮೋದಿ ಅಭಿನಂದನೆ
ಭಾರತ-ಇರಾನ್ ನಡುವಣ ಸಂಬಂಧವನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದೆ ಎಂಬ ಆಶಯ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಈ ನಿಟ್ಟಿನಲ್ಲಿ ಇರಾನ್ ನಿಯೋಜಿತ ಅಧ್ಯಕ್ಷರೊಂದಿಗೆ ಕೂಡಿ ಕಾರ್ಯನಿರ್ವಹಿಸುವುದಾಗಿ ಹೇಳಿದ್ದಾರೆ.

