ದೇಶಚಂದ್ರಯಾನ-3 ಭಾರತದ ಬಾಹ್ಯಾಕಾಶ ಚರಿತ್ರೆಯಲ್ಲಿ ಹೊಸ ಅಧ್ಯಾಯ ಬರೆದಿದೆ: ಪ್ರಧಾನಿ ಮೋದಿ
ಐತಿಹಾಸಿಕ ಚಂದ್ರಯಾನ-3 ಉಡಾವಣೆ ಯಶಸ್ವಿಗೊಳಿಸಿದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ)ಯ ವಿಜ್ಞಾನಿಗಳ ಪರಿಶ್ರಮ ಮತ್ತು ಸಾಧನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.