ರಾಜ್ಯಗ್ರಾ.ಪಂ.ಗಳಿಗೆ ಹೊಸ ಆಡಳಿತ ಸಮಿತಿ ರಚಿಸುವ ಕೆಟ್ಟ ಸಂಪ್ರದಾಯಕ್ಕೆ ಸರ್ಕಾರ ನಾಂದಿ ಹಾಡಬಾರದು: ಸಿದ್ದರಾಮಯ್ಯ
ಯಾವುದೇ ಕಾರಣಕ್ಕೂ ಗ್ರಾಮ ಪಂಚಾಯತ್ಗಳಿಗೆ ಹೊಸ ಆಡಳಿತ ಸಮಿತಿ ರಚಿಸುವ, ಆಡಳಿತಾಧಿಕಾರಿ ನೇಮಿಸುವ ಕೆಟ್ಟ ಸಂಪ್ರದಾಯಕ್ಕೆ ಸರ್ಕಾರ ನಾಂದಿ ಹಾಡಬಾರದು ಎಂದು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.