ಹೊಸ ಆದಾಯ ತೆರಿಗೆ ಮಸೂದೆ

ಹೊಸ ಆದಾಯ ತೆರಿಗೆ ಮಸೂದೆಗೆ ಸಂಸತ್ ಅಂಗೀಕಾರ
ರಾಜ್ಯಸಭೆಯು ಧ್ವನಿ ಮತದೊಂದಿಗೆ ಹೊಸ ಆದಾಯ ತೆರಿಗೆ ಮಸೂದೆಯನ್ನು ಅಂಗೀಕರಿಸಿದೆ.

ಮಳೆಗಾಲದ ಅಧಿವೇಶನದಲ್ಲಿ ಹೊಸ ಆದಾಯ ತೆರಿಗೆ ಮಸೂದೆ ಚರ್ಚೆಗೆ: ನಿರ್ಮಲಾ ಸೀತಾರಾಮನ್
ಇಂದು ಲೋಕಸಭೆಯಲ್ಲಿ ಹಣಕಾಸು ಮಸೂದೆ 2025 ರ ಮೇಲಿನ ಚರ್ಚೆಗೆ ಉತ್ತರಿಸಿದ ನಿರ್ಮಲಾ ಸೀತಾರಾಮನ್, ಫೆಬ್ರವರಿ 13 ರಂದು ಸದನದಲ್ಲಿ ಮಂಡಿಸಲಾದ ಹೊಸ ಆದಾಯ ತೆರಿಗೆ ಮಸೂದೆಯನ್ನು ಪ್ರಸ್ತುತ ಆಯ್ಕೆ ಸಮಿತಿ ಪರಿಶೀಲಿಸುತ್ತಿದೆ ಎಂದು ಹೇಳಿದರು.

ಲೋಕಸಭೆಯಲ್ಲಿ ಹೊಸ ಆದಾಯ ತೆರಿಗೆ ಮಸೂದೆ ಮಂಡನೆ: ಸಂಸದೀಯ ಸಮಿತಿಗೆ ಒಪ್ಪಿಸಲು ಕೇಂದ್ರ ಸರ್ಕಾರ ಮನವಿ
ಆದಾಯ ತೆರಿಗೆ ಮಸೂದೆ–2025 ಅನ್ನು ಲೋಕಸಭೆಯಲ್ಲಿ ಗುರುವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದರು. ಆರಂಭದಲ್ಲಿ ಮಸೂದೆ ಮಂಡನೆಗೆ ವಿರೋಧ ಪಕ್ಷಗಳ ಸದಸ್ಯರು ವಿರೋಧ ವ್ಯಕ್ತಪಡಿಸಿದರು.

ಹೊಸ ಆದಾಯ ತೆರಿಗೆ ಮಸೂದೆ: ಏನೇನು ಬದಲಾವಣೆ ಇರಲಿದೆ?
ಪ್ರಸ್ತುತ ಆದಾಯ ತೆರಿಗೆ ಕಾಯ್ದೆಯಡಿಯಲ್ಲಿ ಮಸೂದೆಯು 298 ವಿಭಾಗಗಳ ಬದಲಿಗೆ 536 ಷರತ್ತುಗಳನ್ನು ಹೊಂದಿದೆ.

ಮುಂದಿನ ವಾರ ಸಂಸತ್ತಿನಲ್ಲಿ ಹೊಸ ಆದಾಯ ತೆರಿಗೆ ಮಸೂದೆ ಮಂಡನೆ: ಸಚಿವೆ ನಿರ್ಮಲಾ ಸೀತಾರಾಮನ್
ಇದು ಜಾರಿಗೆ ಬಂದಾಗ, ಹೊಸ ಆದಾಯ ತೆರಿಗೆ ಮಸೂದೆಯು ಆದಾಯ ತೆರಿಗೆ ಲೆಕ್ಕಾಚಾರ ಮತ್ತು ಸಲ್ಲಿಸುವಿಕೆಯನ್ನು ಸರಳಗೊಳಿಸುತ್ತದೆ.

