ರಾಜ್ಯKSDL ವಿಕ್ರಮ: ಒಂದೇ ಬಾರಿಗೆ 21 ನೂತನ ಉತ್ಪನ್ನಗಳು ಮಾರುಕಟ್ಟೆಗೆ ಬಿಡುಗಡೆ, ಸಿಎಂ ಸಿದ್ದರಾಮಯ್ಯ ಮೆಚ್ಚುಗೆ
ಸರ್ಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತವು (KSDL) ಉತ್ಪಾದಿಸಿರುವ 21 ನೂತನ ಉತ್ಪನ್ನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಮಾರುಕಟ್ಟೆಗೆ ಬಿಡುಗಡೆ ಮಾಡಿದರು.