ಸಿನಿಮಾ ಸುದ್ದಿಹೊಸ ಉದ್ಯಮಕ್ಕೆ ಕಾಲಿಟ್ಟ ವಿಜಯಲಕ್ಷ್ಮಿ ದರ್ಶನ್: ರೈತರಿಗೆ ನೆರವಾಗಲಿದ್ದಾರಾ ಚಾಲೆಂಜಿಂಗ್ ಸ್ಟಾರ್ ಪತ್ನಿ?
ದರ್ಶನ್ ಪತ್ನಿ ವಿಜಯಲಕ್ಷ್ಮಿ ಸಾಮಾಜಿಕ ಜಾಲತಾಣದಲ್ಲಿ ಆಗಾಗ ಕಾಣಿಸಿಕೊಳ್ಳುತ್ತಿರುತ್ತಾರೆ. ಕೆಲವು ವಿಷಯಗಳ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುವ ಇವರು, ಈಗ ಹೊಸ ಉದ್ಯಮ ಆರಂಭಿಸಿದ್ದಾರಂತೆ. ತಮ್ಮ ಈ ಹೊಸ ಪ್ರಯತ್ನದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.