ದೇಶಜಮ್ಮು-ಕಾಶ್ಮೀರದಲ್ಲಿ ಪೊಲೀಸ್ ಬಸ್ ಮೇಲೆ ಉಗ್ರರ ದಾಳಿ: ಮೃತರ ಸಂಖ್ಯೆ ಮೂರಕ್ಕೆ ಏರಿಕೆ, ಮತ್ತೊಂದು ಎನ್ ಕೌಂಟರ್ ಪ್ರಗತಿಯಲ್ಲಿ
ಜಮ್ಮು-ಕಾಶ್ಮೀರದಲ್ಲಿ ಪೊಲೀಸ್ ವಾಹನದ ಮೇಲೆ ನಡೆದ ಉಗ್ರರ ದಾಳಿಯಲ್ಲಿ ಗಾಯಗೊಂಡಿದ್ದ ಕಾನ್ಸ್ ಟೇಬಲ್ ಒಬ್ಬರು ಸಾವನ್ನಪ್ಪಿದ್ದ ನಂತರ ಮಂಗಳವಾರ ಮೃತರ ಸಂಖ್ಯೆ ಮೂರಕ್ಕೆ ಏರಿಕೆ ಆಗಿದೆ