ರಾಜ್ಯಬೆಂಗಳೂರು: ಹೆಚ್ಚುವರಿ ಎಲೆಕ್ಟ್ರಿಕ್ ಬಸ್ ಗಳ ಪೂರೈಕೆಯಿಂದ ಸಾರ್ವಜನಿಕ ಸಾರಿಗೆ ವ್ಯವಸ್ಥೆಗೆ ಉತ್ತೇಜನ- ತೇಜಸ್ವಿ ಸೂರ್ಯ
ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಮಂಗಳವಾರ ಸಿಲ್ಕ್ ಬೋರ್ಡ್ ನಿಂದ ಮಾರತ್ ಹಳ್ಳಿಯವರೆಗೆ ಹೊಸ ಎಲೆಕ್ಟ್ರಿಕ್ ಬಸ್ ಗಳಲ್ಲಿ ಪ್ರಯಾಣಿಕರೊಂದಿಗೆ ಸಂಚರಿಸಿ ಅವರಿಂದ ಅಭಿಪ್ರಾಯಗಳನ್ನು ಸಂಗ್ರಹಿಸಿದರು.