ರಾಜ್ಯರಾಜ್ಯದಲ್ಲಿ ಹೊಸ ಏರೋಸ್ಪೇಸ್ ನೀತಿ ಜಾರಿಗೆ ತಂದು ಯುವಜನರನ್ನು ವೈಮಾನಿಕ ಕ್ಷೇತ್ರದಲ್ಲಿ ಮಹಾಸಾಧನೆಗೆ ಸಿದ್ಧಪಡಿಸುತ್ತೇವೆ: ಸಿಎಂ ಬೊಮ್ಮಾಯಿ
ರಾಜ್ಯದಲ್ಲಿ ಹೊಸ ಏರೋಸ್ಪೇಸ್ ನೀತಿಯನ್ನು ಜಾರಿಗೆ ತಂದು ಸುಮಾರು 45 ಸಾವಿರಕ್ಕೂ ಹೆಚ್ಚು ಯುವಜನರನ್ನು ವೈಮಾನಿಕ ಕ್ಷೇತ್ರದಲ್ಲಿ ಮಹಾಸಾಧನೆಗೆ ಸಿದ್ಧಪಡಿಸುತ್ತೇವೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೋಮವಾರ ಹೇಳಿದರು.