ರಾಜ್ಯಮೈಸೂರಿನಲ್ಲಿ 600 ಕೋಟಿ ರೂ. ಹೂಡಿಕೆ, ಹೊಸ ಕಂಪನಿಗಳ ಸ್ಥಾಪನೆ; 5,000 ಉದ್ಯೋಗ ಸೃಷ್ಟಿ: ಪ್ರಿಯಾಂಕ್ ಖರ್ಗೆ
'ಮೈಸೂರಿನಲ್ಲಿ ಸೆಮಿಕಂಡಕ್ಟರ್, ಎಲಿಮೆಂಟ್ ಮ್ಯಾನೇಜ್ಮೆಂಟ್ ಸಿಸ್ಟಂ ಮತ್ತು ಘಟಕ ಗೋದಾಮುಗಳು ಸೇರಿದಂತೆ 20ಕ್ಕೂ ಹೆಚ್ಚು ಇಎಸ್ಡಿಎಂ ಕಂಪನಿಗಳು ಕ್ಲಸ್ಟರ್ಗೆ ಸೇರ್ಪಡೆಗೊಳ್ಳುತ್ತಿದ್ದು ಸುಮಾರು 600ಕೋಟಿ ರೂ.ಗಳ ಹೊಸ ಹೂಡಿಕೆ ಹರಿದು ಬಂದಿದೆ'