ರಾಜ್ಯಡಿಕೆಶಿ ಪ್ರಮಾಣ ವಚನ ದಿನವೇ ಹೊಸ ಕಾಂಗ್ರೆಸ್ ಭವನಕ್ಕೆ ರಾಹುಲ್ ಗಾಂಧಿ ಶಂಕುಸ್ಥಾಪನೆ; ಸ್ಥಳ ಪರಿಶೀಲಿಸಿದ ನಿಯೋಜಿತ ಸಿಎಂ
ಸ್ಥಳ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಪ್ರಮಾಣವಚನ ಸಮಾರಂಭದ ನಂತರ, ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇಲ್ಲಿಗೆ ಬಂದು ಶಂಕುಸ್ಥಾಪನೆ ನೆರವೇರಿಸುವಂತೆ ನಾನು ವಿನಂತಿಸುತ್ತಿದ್ದೇನೆ ಎಂದರು.