ಹೊಸ ಕಾರು

ಇಂಗ್ಲೆಂಡ್ ಟೆಸ್ಟ್ ಮುಗಿಯುತ್ತಿದ್ದಂತೆ ದುಬಾರಿ ಬೆಲೆಯ ಕಾರು ಖರೀದಿಸಿದ ಆಕಾಶ್ ದೀಪ್! ಬೆಲೆ ಎಷ್ಟು ಗೊತ್ತಾ?
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾರತ ಗೆಲುವಿನಲ್ಲಿ ಆಕಾಶ್ ದೀಪ್ ಪ್ರಮುಖ ಪಾತ್ರ ವಹಿಸಿದ್ದರು.

ಸುಮಲತಾ ಉಪಯೋಗಿಸುತ್ತಿದ್ದ ಕಾರು ಬಳಸಲ್ಲ ಎಂದರೆ ಹೇಗೆ: ಬೀದಿಗೆ ಬಂತು ಕುಮಾರಸ್ವಾಮಿ -ಚಲುವರಾಯಸ್ವಾಮಿ Car-War!
ಸತ್ಯಹರಿಶ್ಚಂದ್ರ ಹೋದ ಮೇಲೆ ಲಂಚ ಮುಟ್ಟದೆ ಇರುವವರು, ಬೇರೆಯವರಿಂದ ಹಣ ತೆಗೆದುಕೊಳ್ಳದೇ ಇರುವವರು, ಯಾವುದೇ ಸಹಾಯ ಪಡೆಯದೇ ಇರುವವರು ಈ ಭೂಮಿ ಮೇಲಿದ್ದರೆ ಅವರು ಕುಮಾರಸ್ವಾಮಿ ಒಬ್ಬರೆ ಎನ್ನುವುದನ್ನು ನಾವು–ನೀವೆಲ್ಲ ಒಪ್ಪಿಕೊಳ್ಳಬೇಕಿದೆ.

ಬರದ ಸಂದರ್ಭದಲ್ಲಿ ಸ್ಪೀಕರ್ ಖಾದರ್ ಓಡಾಟಕ್ಕೆ ಹೊಸ ಫಾರ್ಚೂನರ್ ಕಾರು ಬೇಕಿತ್ತಾ: ಬಸನಗೌಡ ಪಾಟಿಲ್ ಯತ್ನಾಳ ಕಿಡಿ
ಕರ್ನಾಟಕ ರಾಜ್ಯ ತೀವ್ರ ಬರಗಾಲದಲ್ಲಿರುವಾಗ ಸ್ಪೀಕರ್ ಯುಟಿ ಖಾದರ್ ಓಡಾಟಕ್ಕೆ ಹೊಸ ದುಬಾರಿ ಫಾರ್ಚೂನರ್ ಕಾರು ಬೇಕಿತ್ತಾ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಶ್ನಿಸಿದ್ದಾರೆ.

ಗ್ರಾಮ ಪಂಚಾಯಿತಿ ಚುನಾವಣೆಗೆ ದಿನಾಂಕವೇ ಫಿಕ್ಸ್ ಆಗಿಲ್ಲ, ಹೊಸ ಕಾರು ಖರೀದಿಗೆ ಮುಂದಾದ ಆಯೋಗ!
ಗ್ರಾಮ ಪಂಚಾಯಿತಿ ಚುನಾವಣೆ ಯಾವಾಗ ನಡೆಯಲಿದೆ ಎಂಬುದರ ಬಗ್ಗೆ ಸರ್ಕಾರಕ್ಕೆ ಇನ್ನೂ ಸರಿಯಾದ ಮಾಹಿತಿಯಿಲ್ಲ, ಹೀಗಿರುವಾಗಲೇ ಚುನಾವಣಾ ಆಯೋಗದ ಬಳಕೆಗಾಗಿ ಹೈಎಂಡ್ ಮಲ್ಟಿ- ಯುಟಿಲಿಟಿ ವಾಹನ ಖರೀದಿಗೆ ಮುಂದಾಗಿದೆ

ಸಂಪುಟ ವಿಸ್ತರಣೆಗೆ ಕ್ಷಣಗಣನೆ ಆರಂಭ: ಹೊಸ ಸಚಿವರಿಗೆ ಕಾರುಗಳು ಸಿದ್ದ, 9 ಸಂಖ್ಯೆಯ ಕಾರುಗಳಿಗೆ ಹೆಚ್ಚಿದ ಬೇಡಿಕೆ
ನೂತನ ಸಚಿವರಾಗಿ ಪದಗ್ರಹಣ ಮಾಡುವ ಶಾಸಕರಿಗೆ ಕಾರುಗಳು ಸಿದ್ಧವಾಗಿದ್ದು, ಕುಮಾರಕೃಪಾ ಗೆಸ್ಟ್ ಹೌಸ್ ನಲ್ಲಿ ಸಾಲಾಗಿ ನಿಲ್ಲಿಸಲಾಗಿದೆ. ನೋಂದಣಿ ಸಂಖ್ಯೆಗಳನ್ನು ಕೂಡಿದರೆ 9ನೇ ಸಂಖ್ಯೆ ಬರುವಂತಹ ಕಾರುಗಳಿಗೆ ನೂತನ ಸಚಿವರಿಂದ ಹೆಚ್ಚಿನ ಬೇಡಿಕೆ ಇರುವ ಕಾರಣ ಅದೇ ಸಂಖ್ಯೆಯ ಕಾರುಗಳನ್ನು ನೀಡಲಾಗುತ್ತಿದೆ.

ಹೊಸ ಕಾರು ಖರೀದಿಸಿದ ರಣವೀರ್ ಸಿಂಗ್, 'ಗಲ್ಲಿ ಬಾಯ್' ಸುತ್ತಾಡ್ತಿರೋ ಕಾರಿನ ಬೆಲೆ ಎಷ್ಟು ಗೊತ್ತಾ?
ಬಾಲಿವುಡ್ ನ ಸ್ಟಾರ್ ನಟ ರಣವೀರ್ ಸಿಂಗ್ ಅವರು ಹೊಸ ಕಾರು ಖರೀದಿ ಮಾಡಿದ್ದು, ಕೆಂಪು ಬಣ್ಣದ ಲ್ಯಾಂಬೋರ್ಗಿನಿ ಕಾರಿನಲ್ಲಿ ಮುಂಬೈನ ಗಲ್ಲಿಗಳಲ್ಲಿ 'ಗಲ್ಲಿ ಬಾಯ್' ರೌಂಡ್ ಹೊಡೆಯುತ್ತಿದ್ದಾರೆ.

ತೀವ್ರ ಬರದ ನಡುವೆಯೂ ಎಂಎಲ್ ಸಿಗಳಿಗಾಗಿ 13 ಹೊಸ ಕಾರು ಖರೀದಿಸಿದ ರಾಜ್ಯ ಸರ್ಕಾರ
ರಾಜ್ಯಾದ್ಯಂತ ತೀವ್ರ ಬರ ತಾಂಡವವಾಡುತ್ತಿದೆ. ಸತತ ಬರದಿಂದಾಗಿ ಜನ ಸಾಮಾನ್ಯರ ಬದುಕು ಜರ್ಜರಿತವಾಗುತ್ತಿದೆ. ಇಂಥ ಪರಿಸ್ಥಿತಿಯ ನಡುವೆಯೂ ರಾಜ್ಯ ..

