ರಾಜ್ಯಕೋವಿಡ್-19 ಪಾಸಿಟಿವ್ ಇದ್ದರೂ ತಲೆಮರೆಸಿಕೊಳ್ಳುತ್ತಿದ್ದವರಿಗೆ ಶಾಕಿಂಗ್ ನ್ಯೂಸ್!
ಕೋವಿಡ್ -19 ಪಾಸಿಟಿವ್ ಮಾಹಿತಿ ತಿಳಿಯುತ್ತಿದ್ದಂತೆ ತಿಳಿಯುತ್ತಿದ್ದಂತೆ ತಲೆಮರೆಸಿಕೊಳ್ಳುತ್ತಿದ್ದ ಜನರ ಸಂಖ್ಯೆ ಹೆಚ್ಚಾಗುತಿತ್ತು. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಬಿಬಿಎಂಪಿ ಹೊಸ ಕಾರ್ಯತಂತ್ರವೊಂದನ್ನು ಅನುಸರಿಸುತ್ತಿದೆ.